Acts · chapter 19 · verse 9
Acts 19:9 in Kannada
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
Kelavaru tamma manassugalannu kathina maadikondu nambade samoohada munde aa maargavu kettaddendu helalu avanu avarannu bittu shishyarannu bere maadi turannana shaaleyalli pratidinavoo vaadisidanu.
Acts 19:9 in English
- King James Version (KJV)
- But when divers were hardened, and believed not, but spake evil of that way before the multitude, he departed from them, and separated the disciples, disputing daily in the school of one Tyrannus.
- World English Bible (WEB)
- But when some were hardened and disobedient, speaking evil of the Way before the multitude, he departed from them and separated the disciples, reasoning daily in the school of Tyrannus.
- American Standard Version (ASV)
- But when some were hardened and disobedient, speaking evil of the Way before the multitude, he departed from them, and separated the disciples, reasoning daily in the school of Tyrannus.
- Bible in Basic English (BBE)
- But because some of the people were hard-hearted and would not give hearing, saying evil words about the Way before the people, he went away from them, and kept the disciples separate, reasoning every day in the school of Tyrannus.
- Darby Translation (DBY)
- But when some were hardened and disbelieved, speaking evil of the way before the multitude, he left them and separated the disciples, reasoning daily in the school of Tyrannus.
- Webster's Bible (WBS)
- But when divers were hardened, and believed not, but spoke evil of that way before the multitude, he departed from them, and separated the disciples, disputing daily in the school of one Tyrannus.
- Young's Literal Translation (YLT)
- and when certain were hardened and were disbelieving, speaking evil of the way before the multitude, having departed from them, he did separate the disciples, every day reasoning in the school of a certain Tyrannus.
Read in context
- 7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
- 8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- 9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- 10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- 11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
Cross references
- Acts 19:23 ಅಪೊಸ್ತಲರ ಕೃತ್ಯಗಳು 19:23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- Acts 18:6–8 ಅಪೊಸ್ತಲರ ಕೃತ್ಯಗಳು 18:6–8ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು. ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Acts 14:4 ಅಪೊಸ್ತಲರ ಕೃತ್ಯಗಳು 14:4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- 2 Peter 2:12 2 ಪೇತ್ರನು 2:12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- Acts 22:4 ಅಪೊಸ್ತಲರ ಕೃತ್ಯಗಳು 22:4ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- Jude 1:10 ಯೂದನು 1:10ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
- Romans 9:18 ರೋಮಾಪುರದವರಿಗೆ 9:18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- Acts 13:45–46 ಅಪೊಸ್ತಲರ ಕೃತ್ಯಗಳು 13:45–46ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
Original words (Greek)
- But · G1161δέ dé
- when · G5613ὡς hōs
- divers · G5100τὶς tìs
- hardened · G4645σκληρύνω sklērýnō
- and · G2532καί kaí
- not · G544ἀπειθέω apeithéō
- evil · G2551κακολογέω kakologéō
- way · G3598ὁδός hodós
- before · G1799ἐνώπιον enṓpion
- multitude · G4128πλῆθος plēthos
- departed · G868ἀφίστημι aphístēmi
- from · G575ἀπό apó
- them · G846αὐτός autós
- separated · G873ἀφορίζω aphorízō
- disciples · G3101μαθητής mathētḗs
- disputing · G1256διαλέγομαι dialégomai
- daily · G2250ἡμέρα hēméra
- in · G1722ἐν en
- school · G4981σχολή scholḗ
- one · G5100τὶς tìs
- Tyrannus · G5181Τύραννος Týrannos