Acts · chapter 2 · verse 10
Acts 2:10 in Kannada
ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
Phrugya, pamphulya, aiguptadalliddavaru, kurenada maggulalli ruva libyada praantyadavaru, romada pravaasi galu, yehoodyaru, yehoodya mataavalambigalu,
Acts 2:10 in English
- King James Version (KJV)
- Phrygia, and Pamphylia, in Egypt, and in the parts of Libya about Cyrene, and strangers of Rome, Jews and proselytes,
- World English Bible (WEB)
- Phrygia, Pamphylia, Egypt, the parts of Libya around Cyrene, visitors from Rome, both Jews and proselytes,
- American Standard Version (ASV)
- in Phrygia and Pamphylia, in Egypt and the parts of Libya about Cyrene, and sojourners from Rome, both Jews and proselytes,
- Bible in Basic English (BBE)
- In Phrygia and Pamphylia, in Egypt and the parts of Libya about Cyrene, and those who have come from Rome, Jews by birth and others who have become Jews,
- Darby Translation (DBY)
- both Phrygia and Pamphylia, Egypt, and the parts of Libya which adjoin Cyrene, and the Romans sojourning [here], both Jews and proselytes,
- Webster's Bible (WBS)
- Phrygia, and Pamphylia, in Egypt, and in the parts of Libya about Cyrene, and strangers of Rome, Jews and Proselytes,
- Young's Literal Translation (YLT)
- Phrygia also, and Pamphylia, Egypt, and the parts of Libya, that [are] along Cyrene, and the strangers of Rome, both Jews and proselytes,
Read in context
- 8ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
- 9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- 10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- 11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
Cross references
- Acts 16:6 ಅಪೊಸ್ತಲರ ಕೃತ್ಯಗಳು 16:6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Acts 18:23 ಅಪೊಸ್ತಲರ ಕೃತ್ಯಗಳು 18:23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- Acts 13:13 ಅಪೊಸ್ತಲರ ಕೃತ್ಯಗಳು 13:13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- Zechariah 8:20 ಜೆಕರ್ಯ 8:20ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
- Acts 13:43 ಅಪೊಸ್ತಲರ ಕೃತ್ಯಗಳು 13:43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- Acts 15:38 ಅಪೊಸ್ತಲರ ಕೃತ್ಯಗಳು 15:38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
- Acts 11:20 ಅಪೊಸ್ತಲರ ಕೃತ್ಯಗಳು 11:20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
- Matthew 27:32 ಮತ್ತಾಯನು 27:32ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
- Acts 14:24 ಅಪೊಸ್ತಲರ ಕೃತ್ಯಗಳು 14:24ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು
- 2 Timothy 1:17 2 ತಿಮೊಥೆಯನಿಗೆ 1:17ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Acts 27:5 ಅಪೊಸ್ತಲರ ಕೃತ್ಯಗಳು 27:5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
Original words (Greek)
- Phrygia · G5435Φρυγία Phrygía
- and · G2532καί kaí
- Pamphylia · G3828Παμφυλία Pamphylía
- Egypt · G125Αἴγυπτος Aígyptos
- and · G2532καί kaí
- parts · G3313μέρος méros
- Libya · G3033Λιβύη Libýē
- about · G2596κατά katá
- Cyrene · G2957Κυρήνη Kyrḗnē
- and · G2532καί kaí
- strangers · G1927ἐπιδημέω epidēméō
- Rome · G4514Ῥωμαῖος Rhōmaîos
- Jews · G2453Ἰουδαῖος Ioudaîos
- and · G2532καί kaí
- proselytes · G4339προσήλυτος prosḗlytos