Acts · chapter 2 · verse 11
Acts 2:11 in Kannada
ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Kretyaru mattu arabiyaru aagiruva naavu namma bhaashegalalli devara mahatkaaryagalannu ivaru heluvadannu kelutteve endu obbarigobbaru maatanaadikondaru.
Acts 2:11 in English
- King James Version (KJV)
- Cretes and Arabians, we do hear them speak in our tongues the wonderful works of God.
- World English Bible (WEB)
- Cretans and Arabians—we hear them speaking in our languages the mighty works of God!”
- American Standard Version (ASV)
- Cretans and Arabians, we hear them speaking in our tongues the mighty works of God.
- Bible in Basic English (BBE)
- Men of Crete and Arabia, to all of us they are talking in our different languages, of the great works of God.
- Darby Translation (DBY)
- Cretans and Arabians, we hear them speaking in our own tongues the great things of God?
- Webster's Bible (WBS)
- Cretes and Arabians we hear them speak in our languages the wonderful works of God.
- Young's Literal Translation (YLT)
- Cretes and Arabians, we did hear them speaking in our tongues the great things of God.'
Read in context
- 9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- 10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- 11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- 13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
Cross references
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- 1 Corinthians 12:10 1 ಕೊರಿಂಥದವರಿಗೆ 12:10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- Titus 1:12 ತೀತನಿಗೆ 1:12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
- Psalm 78:4 ಕೀರ್ತನೆಗಳು 78:4ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Jeremiah 25:24 ಯೆರೆಮೀಯ 25:24ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
- Psalm 26:7 ಕೀರ್ತನೆಗಳು 26:7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- Job 9:10 ಯೋಬನು 9:10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
- Psalm 89:5 ಕೀರ್ತನೆಗಳು 89:5ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
- 1 Kings 10:15 1 ಅರಸುಗಳು 10:15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
- Psalm 111:4 ಕೀರ್ತನೆಗಳು 111:4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- Isaiah 28:29 ಯೆಶಾಯ 28:29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.