Acts · chapter 2 · verse 12
Acts 2:12 in Kannada
ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
Avare llaroo vismayagondu sandehapattavaraagi-- idara arthavenu endu obbarannobbaru keluvavaraadaru.
Acts 2:12 in English
- King James Version (KJV)
- And they were all amazed, and were in doubt, saying one to another, What meaneth this?
- World English Bible (WEB)
- They were all amazed and were perplexed, saying to one another, “What does this mean?”
- American Standard Version (ASV)
- And they were all amazed, and were perplexed, saying one to another, What meaneth this?
- Bible in Basic English (BBE)
- And they were all surprised and in doubt saying to one another, What is the reason of this?
- Darby Translation (DBY)
- And they were all amazed and in perplexity, saying one to another, What would this mean?
- Webster's Bible (WBS)
- And they were all amazed, and were in doubt, saying one to another, What meaneth this?
- Young's Literal Translation (YLT)
- And they were all amazed, and were in doubt, saying one unto another, 'What would this wish to be?'
Read in context
- 10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- 11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- 13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
- 14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
Cross references
- Luke 15:26 ಲೂಕನು 15:26ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
- Acts 17:20 ಅಪೊಸ್ತಲರ ಕೃತ್ಯಗಳು 17:20ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
- Luke 18:36 ಲೂಕನು 18:36ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
- Acts 10:17 ಅಪೊಸ್ತಲರ ಕೃತ್ಯಗಳು 10:17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- Acts 2:7 ಅಪೊಸ್ತಲರ ಕೃತ್ಯಗಳು 2:7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?