Skip to content
ThuthiThuthiThuthi
Acts · chapter 2 · verse 13

Acts 2:13 in Kannada

ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.

Kelavaru--ee manushyaru hosa madyapaana maadi mattaraagiddaare endu heli haasya maadidaru.

Acts 2:13 in English

King James Version (KJV)
Others mocking said, These men are full of new wine.
World English Bible (WEB)
Others, mocking, said, “They are filled with new wine.”
American Standard Version (ASV)
But others mocking said, They are filled with new wine.
Bible in Basic English (BBE)
But others, making sport of them, said, They are full of new wine.
Darby Translation (DBY)
But others mocking said, They are full of new wine.
Webster's Bible (WBS)
Others mocking, said, These men are full of new wine.
Young's Literal Translation (YLT)
and others mocking said, — 'They are full of sweet wine;'

Read in context

  1. 11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
  2. 12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
  3. 13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
  4. 14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
  5. 15ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
Read all of Acts 2

Cross references

Original words (Greek)

Acts 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.