Skip to content
ThuthiThuthiThuthi
Acts · chapter 2 · verse 16

Acts 2:16 in Kannada

ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--

Aadare idu pravaadiyaada yovelaninda helalpattaddaagide. Adenandare--

Acts 2:16 in English

King James Version (KJV)
But this is that which was spoken by the prophet Joel;
World English Bible (WEB)
But this is what has been spoken through the prophet Joel:
American Standard Version (ASV)
but this is that which hath been spoken through the prophet Joel:
Bible in Basic English (BBE)
But this is the thing which was said by the prophet Joel;
Darby Translation (DBY)
but this is that which was spoken through the prophet Joel,
Webster's Bible (WBS)
But this is that which was spoken by the prophet Joel,
Young's Literal Translation (YLT)
'But this is that which hath been spoken through the prophet Joel:

Read in context

  1. 14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
  2. 15ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
  3. 16ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
  4. 17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
  5. 18ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
Read all of Acts 2

Cross references

Original words (Greek)

Acts 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.