Skip to content
ThuthiThuthiThuthi
Acts · chapter 2 · verse 18

Acts 2:18 in Kannada

ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;

Idallade aa dinagalalli nanna sevaka sevakiyara meleyoo nanna aatmavannu surisuvenu; avaroo pravaadisu varu;

Acts 2:18 in English

King James Version (KJV)
And on my servants and on my handmaidens I will pour out in those days of my Spirit; and they shall prophesy:
World English Bible (WEB)
Yes, and on my servants and on my handmaidens in those days, I will pour out my Spirit, and they will prophesy.
American Standard Version (ASV)
Yea and on my servants and on my handmaidens in those days Will I pour forth of my Spirit; and they shall prophesy.
Bible in Basic English (BBE)
And on my men-servants and my women-servants I will send my Spirit, and they will be prophets.
Darby Translation (DBY)
yea, even upon my bondmen and upon my bondwomen in those days will I pour out of my Spirit, and they shall prophesy.
Webster's Bible (WBS)
And on my servants, and on my hand-maidens I will, in those days, pour out of my Spirit; and they shall prophesy:
Young's Literal Translation (YLT)
and also upon My men-servants, and upon My maid-servants, in those days, I will pour out of My Spirit, and they shall prophesy;

Read in context

  1. 16ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
  2. 17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
  3. 18ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
  4. 19ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
  5. 20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
Read all of Acts 2

Cross references

Original words (Greek)

Acts 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.