Skip to content
ThuthiThuthiThuthi
Acts · chapter 2 · verse 19

Acts 2:19 in Kannada

ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.

Mele aakaashadalli adbhutakaaryagalanoo kelage bhoomiya mele soochaka kaaryagalannoo naanu torisuvenu. Idallade rakta, benki mattu hogeya habeyu untaaguvavu.

Acts 2:19 in English

King James Version (KJV)
And I will shew wonders in heaven above, and signs in the earth beneath; blood, and fire, and vapour of smoke:
World English Bible (WEB)
I will show wonders in the sky above, and signs on the earth beneath: blood, and fire, and billows of smoke.
American Standard Version (ASV)
And I will show wonders in the heaven above, And signs on the earth beneath; Blood, and fire, and vapor of smoke:
Bible in Basic English (BBE)
And wonders will be seen in heaven, and signs on the earth, blood and fire and smoke:
Darby Translation (DBY)
And I will give wonders in the heaven above and signs on the earth below, blood, and fire, and vapour of smoke:
Webster's Bible (WBS)
And I will show wonders in heaven above, and signs on the earth beneath; blood, and fire, and vapor of smoke.
Young's Literal Translation (YLT)
and I will give wonders in the heaven above, and signs upon the earth beneath — blood, and fire, and vapour of smoke,

Read in context

  1. 17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
  2. 18ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
  3. 19ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
  4. 20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
  5. 21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
Read all of Acts 2

Cross references

Original words (Greek)

Acts 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.