Acts · chapter 2 · verse 20
Acts 2:20 in Kannada
ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
Kartana gambheeravaada aa mahaadinavu baruva munche sooryanu kattalaaguvanu, chandranu raktavaagu vanu.
Acts 2:20 in English
- King James Version (KJV)
- The sun shall be turned into darkness, and the moon into blood, before that great and notable day of the Lord come:
- World English Bible (WEB)
- The sun will be turned into darkness, and the moon into blood, before the great and glorious day of the Lord comes.
- American Standard Version (ASV)
- The sun shall be turned into darkness, And the moon into blood, Before the day of the Lord come, That great and notable [day]:
- Bible in Basic English (BBE)
- The sun will become dark and the moon will be turned to blood, before that great day of the Lord comes in glory:
- Darby Translation (DBY)
- the sun shall be changed to darkness and the moon to blood, before the great and gloriously appearing day of [the] Lord come.
- Webster's Bible (WBS)
- The sun shall be turned into darkness, and the moon into blood, before that great and notable day of the Lord come.
- Young's Literal Translation (YLT)
- the sun shall be turned to darkness, and the moon to blood, before the coming of the day of the Lord — the great and illustrious;
Read in context
- 18ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
- 19ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
- 20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
- 21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- 22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
Cross references
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- 1 Thessalonians 5:2 1 ಥೆಸಲೊನೀಕದವರಿಗೆ 5:2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- Joel 2:1 ಯೋವೇಲ 2:1ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
- Mark 13:24 ಮಾರ್ಕನು 13:24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
- Luke 21:25 ಲೂಕನು 21:25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- Joel 3:14 ಯೋವೇಲ 3:14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Revelation 16:8 ಪ್ರಕಟನೆ 16:8ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Original words (Greek)
- sun · G2246ἥλιος hḗlios
- turned · G3344μεταστρέφω metastréphō
- into · G1519εἰς eis
- darkness · G4655σκότος skótos
- and · G2532καί kaí
- moon · G4582σελήνη selḗnē
- into · G1519εἰς eis
- blood · G129αἷμα haîma
- that · G4250πρίν prín
- great · G3173μέγας mégas
- and · G2532καί kaí
- notable · G2016ἐπιφανής epiphanḗs
- day · G2250ἡμέρα hēméra
- Lord · G2962κύριος kýrios
- come · G2064ἔρχομαι érchomai