Skip to content
ThuthiThuthiThuthi
Acts · chapter 2 · verse 21

Acts 2:21 in Kannada

ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.

Aaga kartana naamavannu helikollu vavarellaroo rakshane honduvaru endu devaru heluttaane embade.

Acts 2:21 in English

King James Version (KJV)
And it shall come to pass, [that] whosoever shall call on the name of the Lord shall be saved.
World English Bible (WEB)
It will be that whoever will call on the name of the Lord will be saved.’
American Standard Version (ASV)
And it shall be, that whosoever shall call on the name of the Lord shall be saved.
Bible in Basic English (BBE)
And whoever makes his prayer to the Lord will have salvation.
Darby Translation (DBY)
And it shall be that whosoever shall call upon the name of [the] Lord shall be saved.
Webster's Bible (WBS)
And it shall come to pass, [that] whoever shall call on the name of the Lord, shall be saved.
Young's Literal Translation (YLT)
and it shall be, every one — whoever shall call upon the name of the Lord, he shall be saved.

Read in context

  1. 19ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
  2. 20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
  3. 21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
  4. 22ಇಸ್ರಾಯೇಲ್‌ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
  5. 23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
Read all of Acts 2

Cross references

Original words (Greek)

Acts 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.