Acts · chapter 2 · verse 22
Acts 2:22 in Kannada
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
Israayel janare, ee maatugalannu keliri; nimagoo tilidiruvante najaretina yesuvu devarige mechchikeyaada nembadakke devaru aataninda mahatkaarya galannoo adbhutakaaryagalannoo soochakakaarya galannoo nimma madhyadalli nadisidanu.
Acts 2:22 in English
- King James Version (KJV)
- Ye men of Israel, hear these words; Jesus of Nazareth, a man approved of God among you by miracles and wonders and signs, which God did by him in the midst of you, as ye yourselves also know:
- World English Bible (WEB)
- “Men of Israel, hear these words! Jesus of Nazareth, a man approved by God to you by mighty works and wonders and signs which God did by him among you, even as you yourselves know,
- American Standard Version (ASV)
- Ye men of Israel, hear these words: Jesus of Nazareth, a man approved of God unto you by mighty works and wonders and signs which God did by him in the midst of you, even as ye yourselves know;
- Bible in Basic English (BBE)
- Men of Israel, give ear to these words: Jesus of Nazareth, a man who had the approval of God, as was made clear to you by the great works and signs and wonders which God did by him among you, as you yourselves have knowledge,
- Darby Translation (DBY)
- Men of Israel, hear these words: Jesus the Nazaraean, a man borne witness to by God to you by works of power and wonders and signs, which God wrought by him in your midst, as yourselves know
- Webster's Bible (WBS)
- Ye men of Israel, hear these words; Jesus of Nazareth, a man approved by God among you by miracles and wonders and signs, which God did by him in the midst of you, as ye yourselves also know:
- Young's Literal Translation (YLT)
- 'Men, Israelites! hear these words, Jesus the Nazarene, a man approved of God among you by mighty works, and wonders, and signs, that God did through him in the midst of you, according as also ye yourselves have known;
Read in context
- 20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
- 21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- 22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- 23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- 24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
Cross references
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- Luke 11:20 ಲೂಕನು 11:20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
- Matthew 12:28 ಮತ್ತಾಯನು 12:28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- John 14:10–11 ಯೋಹಾನನು 14:10–11ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ. ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- John 15:24 ಯೋಹಾನನು 15:24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- 2 Corinthians 12:12 2 ಕೊರಿಂಥದವರಿಗೆ 12:12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- John 11:47 ಯೋಹಾನನು 11:47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- John 12:17 ಯೋಹಾನನು 12:17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
- Acts 26:26 ಅಪೊಸ್ತಲರ ಕೃತ್ಯಗಳು 26:26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
Original words (Greek)
- men · G435ἀνήρ anḗr
- Israel · G2475Ἰσραηλίτης Israēlítēs
- hear · G191ἀκούω akoúō
- these · G5128τούτους toútous
- words · G3056λόγος lógos
- Jesus · G2424Ἰησοῦς Iēsoûs
- Nazareth · G3480Ναζωραῖος Nazōraîos
- man · G435ἀνήρ anḗr
- approved · G584ἀποδείκνυμι apodeíknymi
- of · G575ἀπό apó
- God · G2316θεός theós
- among · G1519εἰς eis
- you · G5209ὑμᾶς hymâs
- by · G584ἀποδείκνυμι apodeíknymi
- miracles · G1411δύναμις dýnamis
- and · G2532καί kaí
- wonders · G5059τέρας téras
- and · G2532καί kaí
- signs · G4592σημεῖον sēmeîon
- which · G3739ὅς hós
- God · G2316θεός theós
- did · G4160ποιέω poiéō
- by · G1223διά diá
- him · G846αὐτός autós
- in · G1722ἐν en
- midst · G3319μέσος mésos
- you · G5216ὑμῶν hymōn
- as · G2531καθώς kathṓs
- yourselves · G846αὐτός autós
- also · G2532καί kaí
- know · G1492εἴδω eídō