Acts · chapter 2 · verse 23
Acts 2:23 in Kannada
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
Aadare devara sthirasankalpakkanusaaravaagiyoo bhavishyad jnyaanakkanusaaravaagiyoo aatanu oppisalpattaaga neevu aatanannu hididu dushtara kaigalinda shilubege haakisikondiri.
Acts 2:23 in English
- King James Version (KJV)
- Him, being delivered by the determinate counsel and foreknowledge of God, ye have taken, and by wicked hands have crucified and slain:
- World English Bible (WEB)
- him, being delivered up by the determined counsel and foreknowledge of God, you have taken by the hand of lawless men, crucified and killed;
- American Standard Version (ASV)
- him, being delivered up by the determinate counsel and foreknowledge of God, ye by the hand of lawless men did crucify and slay:
- Bible in Basic English (BBE)
- Him, when he was given up, by the decision and knowledge of God, you put to death on the cross, by the hands of evil men:
- Darby Translation (DBY)
- — him, given up by the determinate counsel and foreknowledge of God, ye, by [the] hand of lawless [men], have crucified and slain.
- Webster's Bible (WBS)
- Him, being delivered by the determinate counsel and foreknowledge of God, ye have taken, and by wicked hands have crucified and slain:
- Young's Literal Translation (YLT)
- this one, by the determinate counsel and foreknowledge of God, being given out, having taken by lawless hands, having crucified — ye did slay;
Read in context
- 21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- 22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- 23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- 24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- 25ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
Cross references
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Acts 3:18 ಅಪೊಸ್ತಲರ ಕೃತ್ಯಗಳು 3:18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
- Luke 22:22 ಲೂಕನು 22:22ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- 1 Peter 1:20 1 ಪೇತ್ರನು 1:20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- Acts 3:13–15 ಅಪೊಸ್ತಲರ ಕೃತ್ಯಗಳು 3:13–15ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 5:30 ಅಪೊಸ್ತಲರ ಕೃತ್ಯಗಳು 5:30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- Matthew 26:24 ಮತ್ತಾಯನು 26:24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
- Luke 22:37 ಲೂಕನು 22:37ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 24:44–46 ಲೂಕನು 24:44–46ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
Original words (Greek)
- Him · G5126τοῦτον toûton
- delivered · G1560ἔκδοτος ékdotos
- the · G1012βουλή boulḗ
- determinate · G3724ὁρίζω horízō
- counsel · G1012βουλή boulḗ
- and · G2532καί kaí
- foreknowledge · G4268πρόγνωσις prógnōsis
- God · G2316θεός theós
- taken · G2983λαμβάνω lambánō
- by · G1223διά diá
- wicked · G459ἄνομος ánomos
- hands · G5495χείρ cheír
- crucified · G4362προσπήγνυμι prospḗgnymi
- slain · G337ἀναιρέω anairéō