Skip to content
ThuthiThuthiThuthi
Acts · chapter 2 · verse 25

Acts 2:25 in Kannada

ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.

Daaveedanu aatana vishayavaagi-- naanu kartanannu nanna edurinalli yaavaagaloo noduttiddenu; naanu kadaladante aatanu nanna balagadeyalliye iddaane.

Acts 2:25 in English

King James Version (KJV)
For David speaketh concerning him, I foresaw the Lord always before my face, for he is on my right hand, that I should not be moved:
World English Bible (WEB)
For David says concerning him, ‘I saw the Lord always before my face, for he is on my right hand, that I should not be moved.
American Standard Version (ASV)
For David saith concerning him, I beheld the Lord always before my face; For he is on my right hand, that I should not be moved:
Bible in Basic English (BBE)
For David said of him, I saw the Lord before my face at all times, for he is at my right hand, so that I may not be moved:
Darby Translation (DBY)
for David says as to him, I foresaw the Lord continually before me, because he is at my right hand that I may not be moved.
Webster's Bible (WBS)
For David speaketh concerning him, I saw the Lord always before my face, for he is on my right hand, that I should not be moved:
Young's Literal Translation (YLT)
for David saith in regard to him: I foresaw the Lord always before me — because He is on my right hand — that I may not be moved;

Read in context

  1. 23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
  2. 24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
  3. 25ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
  4. 26ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
  5. 27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
Read all of Acts 2

Cross references

Original words (Greek)

Acts 2:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.