Acts · chapter 2 · verse 27
Acts 2:27 in Kannada
ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
Yaakam dare--neenu nanna aatmavannu paataaladalli biduva dilla. Ninna parishuddhanige koleyuva avastheyannu nodagodisuvadilla.
Acts 2:27 in English
- King James Version (KJV)
- Because thou wilt not leave my soul in hell, neither wilt thou suffer thine Holy One to see corruption.
- World English Bible (WEB)
- because you will not leave my soul in Hades, neither will you allow your Holy One to see decay.
- American Standard Version (ASV)
- Because thou wilt not leave my soul unto Hades, Neither wilt thou give thy Holy One to see corruption.
- Bible in Basic English (BBE)
- For you will not let my soul be in hell and you will not give up your Holy One to destruction.
- Darby Translation (DBY)
- for thou wilt not leave my soul in hades, nor wilt thou give thy gracious one to see corruption.
- Webster's Bible (WBS)
- Because thou wilt not leave my soul in hell, neither wilt thou suffer thy Holy One to see corruption:
- Young's Literal Translation (YLT)
- because Thou wilt not leave my soul to hades, nor wilt Thou give Thy Kind One to see corruption;
Read in context
- 25ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
- 26ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
- 27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
- 28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- 29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
Cross references
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Acts 2:31 ಅಪೊಸ್ತಲರ ಕೃತ್ಯಗಳು 2:31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Revelation 20:13 ಪ್ರಕಟನೆ 20:13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- John 11:39 ಯೋಹಾನನು 11:39ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Psalm 86:13 ಕೀರ್ತನೆಗಳು 86:13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- 1 Corinthians 15:55 1 ಕೊರಿಂಥದವರಿಗೆ 15:55ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
- Job 19:25–27 ಯೋಬನು 19:25–27ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- Luke 4:34 ಲೂಕನು 4:34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
Original words (Greek)
- Because · G3754ὅτι hóti
- wilt · G1459ἐγκαταλείπω enkataleípō
- not · G3756οὐ ou
- leave · G1459ἐγκαταλείπω enkataleípō
- my · G3450μοῦ moû
- soul · G5590ψυχή psychḗ
- in · G1519εἰς eis
- hell · G86ᾅδης háidēs
- neither · G3761οὐδέ oudé
- suffer · G1325δίδωμι dídōmi
- thine · G4675σοῦ soû
- One · G3741ὅσιος hósios
- see · G1492εἴδω eídō
- corruption · G1312διαφθορά diaphthorá