Acts · chapter 2 · verse 28
Acts 2:28 in Kannada
ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
Neenu jeevamaarga galannu nanage tiliyapadisiddee; ninna sammukhadalli nannannu aanandabharitanaaga maaduvi endu helu ttaane.
Acts 2:28 in English
- King James Version (KJV)
- Thou hast made known to me the ways of life; thou shalt make me full of joy with thy countenance.
- World English Bible (WEB)
- You made known to me the ways of life. You will make me full of gladness with your presence.’
- American Standard Version (ASV)
- Thou madest known unto me the ways of life; Thou shalt make me full of gladness with thy countenance.
- Bible in Basic English (BBE)
- You have made me see the ways of life; I will be full of joy when I see your face.
- Darby Translation (DBY)
- Thou hast made known to me [the] paths of life, thou wilt fill me with joy with thy countenance.
- Webster's Bible (WBS)
- Thou hast made known to me the ways of life; thou wilt make me full of joy with thy countenance.
- Young's Literal Translation (YLT)
- Thou didst make known to me ways of life, Thou shalt fill me with joy with Thy countenance.
Read in context
- 26ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
- 27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
- 28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- 29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
- 30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
Cross references
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Psalm 25:4 ಕೀರ್ತನೆಗಳು 25:4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
- Psalm 42:5 ಕೀರ್ತನೆಗಳು 42:5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
- Proverbs 8:20 ಜ್ಞಾನೋಕ್ತಿಗಳು 8:20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Proverbs 2:19 ಜ್ಞಾನೋಕ್ತಿಗಳು 2:19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Psalm 4:6–7 ಕೀರ್ತನೆಗಳು 4:6–7ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು. ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.