Acts · chapter 2 · verse 3
Acts 2:3 in Kannada
ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
Idallade alli vingadisalpatta naaligegalu benkiyante avarige kaanisikondu avaralli pratiyobbana mele adu kootukonditu.
Acts 2:3 in English
- King James Version (KJV)
- And there appeared unto them cloven tongues like as of fire, and it sat upon each of them.
- World English Bible (WEB)
- Tongues like fire appeared and were distributed to them, and one sat on each of them.
- American Standard Version (ASV)
- And there appeared unto them tongues parting asunder, like as of fire; and it sat upon each one of them.
- Bible in Basic English (BBE)
- And they saw tongues, like flames of fire, coming to rest on every one of them.
- Darby Translation (DBY)
- And there appeared to them parted tongues, as of fire, and it sat upon each one of them.
- Webster's Bible (WBS)
- And there appeared to them, cloven tongues as of fire, and it sat upon each of them.
- Young's Literal Translation (YLT)
- and there appeared to them divided tongues, as it were of fire; it sat also upon each one of them,
Read in context
- 1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
- 2ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
- 3ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
- 4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- 5ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
Cross references
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- John 1:32–33 ಯೋಹಾನನು 1:32–33ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
- Jeremiah 23:29 ಯೆರೆಮೀಯ 23:29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Isaiah 11:2–3 ಯೆಶಾಯ 11:2–3ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- Luke 24:32 ಲೂಕನು 24:32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
- 1 Corinthians 12:10 1 ಕೊರಿಂಥದವರಿಗೆ 12:10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- Genesis 11:6 ಆದಿಕಾಂಡ 11:6ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
- Acts 2:11 ಅಪೊಸ್ತಲರ ಕೃತ್ಯಗಳು 2:11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Malachi 3:2–3 ಮಲಾಕಿಯ 3:2–3ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Revelation 14:6 ಪ್ರಕಟನೆ 14:6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.