Skip to content
ThuthiThuthiThuthi
Acts · chapter 2 · verse 30

Acts 2:30 in Kannada

ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

Daaveedanu pravaadiyaagiddadarinda shareerada prakaara tanna santaanadavaralli devaru kristanannu ebbisi tanna sinhaasanada mele kootukolluvante maaduvanendu aaneyittu pramaana poorvaka vaagi tanage heliddannu avanu ballavanaagiddanu.

Acts 2:30 in English

King James Version (KJV)
Therefore being a prophet, and knowing that God had sworn with an oath to him, that of the fruit of his loins, according to the flesh, he would raise up Christ to sit on his throne;
World English Bible (WEB)
Therefore, being a prophet, and knowing that God had sworn with an oath to him that of the fruit of his body, according to the flesh, he would raise up the Christ to sit on his throne,
American Standard Version (ASV)
Being therefore a prophet, and knowing that God had sworn with an oath to him, that of the fruit of his loins he would set [one] upon his throne;
Bible in Basic English (BBE)
But being a prophet, and having in mind the oath which God had given to him, that of the fruit of his body one would take his place as a king,
Darby Translation (DBY)
Being therefore a prophet, and knowing that God had sworn to him with an oath, of the fruit of his loins to set upon his throne;
Webster's Bible (WBS)
Therefore being a prophet, and knowing that God had sworn to him with an oath, that from the fruit of his loins, according to the flesh, he would raise up Christ to sit on his throne;
Young's Literal Translation (YLT)
a prophet, therefore, being, and knowing that with an oath God did swear to him, out of the fruit of his loins, according to the flesh, to raise up the Christ, to sit upon his throne,

Read in context

  1. 28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
  2. 29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
  3. 30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
  4. 31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
  5. 32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
Read all of Acts 2

Cross references

Original words (Greek)

Acts 2:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.