Skip to content
ThuthiThuthiThuthi
Acts · chapter 2 · verse 31

Acts 2:31 in Kannada

ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;

Aatana aatmavu paataaladalli bidalpadalilla ventaloo aatana shareeravu koleyalillaventaloo kristana punarutthaanada vishayavaagi avanu idannu mundaagi nodi helidanu;

Acts 2:31 in English

King James Version (KJV)
He seeing this before spake of the resurrection of Christ, that his soul was not left in hell, neither his flesh did see corruption.
World English Bible (WEB)
he foreseeing this, spoke about the resurrection of the Christ, that his soul wasn’t left in Hades, and his flesh didn’t see decay.
American Standard Version (ASV)
he foreseeing [this] spake of the resurrection of the Christ, that neither was he left unto Hades, nor did his flesh see corruption.
Bible in Basic English (BBE)
He, having knowledge of the future, was talking of the coming again of Christ from the dead, that he was not kept in hell and his body did not see destruction.
Darby Translation (DBY)
he, seeing [it] before, spoke concerning the resurrection of the Christ, that neither has he been left in hades nor his flesh seen corruption.
Webster's Bible (WBS)
He seeing this before, spoke of the resurrection of Christ, that his soul was not left in hell, neither did his flesh see corruption.
Young's Literal Translation (YLT)
having foreseen, he did speak concerning the rising again of the Christ, that his soul was not left to hades, nor did his flesh see corruption.

Read in context

  1. 29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
  2. 30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
  3. 31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
  4. 32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
  5. 33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
Read all of Acts 2

Cross references

Original words (Greek)

Acts 2:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.