Skip to content
ThuthiThuthiThuthi
Acts · chapter 2 · verse 32

Acts 2:32 in Kannada

ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.

Ee yesuvanne devaru ebbisidanu. Idakke naavellaroo saakshi galaagiddeve.

Acts 2:32 in English

King James Version (KJV)
This Jesus hath God raised up, whereof we all are witnesses.
World English Bible (WEB)
This Jesus God raised up, to which we all are witnesses.
American Standard Version (ASV)
This Jesus did God raise up, whereof we all are witnesses.
Bible in Basic English (BBE)
This Jesus God has given back to life, of which we all are witnesses.
Darby Translation (DBY)
This Jesus has God raised up, whereof all we are witnesses.
Webster's Bible (WBS)
This Jesus hath God raised up, of which we all are witnesses.
Young's Literal Translation (YLT)
'This Jesus did God raise up, of which we are all witnesses;

Read in context

  1. 30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
  2. 31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
  3. 32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
  4. 33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
  5. 34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
Read all of Acts 2

Cross references

Original words (Greek)

Acts 2:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.