Acts · chapter 2 · verse 33
Acts 2:33 in Kannada
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
Devara balagaiyinda aatanu unnata sthaanakke erisalpattu tandeyinda pavitraatmana vaagdaanavannu hondi neevu eega nodi keluvadannu aatanu surisiddaane.
Acts 2:33 in English
- King James Version (KJV)
- Therefore being by the right hand of God exalted, and having received of the Father the promise of the Holy Ghost, he hath shed forth this, which ye now see and hear.
- World English Bible (WEB)
- Being therefore exalted by the right hand of God, and having received from the Father the promise of the Holy Spirit, he has poured out this which you now see and hear.
- American Standard Version (ASV)
- Being therefore by the right hand of God exalted, and having received of the Father the promise of the Holy Spirit, he hath poured forth this, which ye see and hear.
- Bible in Basic English (BBE)
- And so, being lifted up to the right hand of God, and having the Father's word that the Holy Spirit would come, he has sent this thing, which now you see and have knowledge of.
- Darby Translation (DBY)
- Having therefore been exalted by the right hand of God, and having received of the Father the promise of the Holy Spirit, he has poured out this which ye behold and hear.
- Webster's Bible (WBS)
- Therefore being by the right hand of God exalted, and having received from the Father the promise of the Holy Spirit, he hath shed forth this, which ye now see and hear.
- Young's Literal Translation (YLT)
- at the right hand then of God having been exalted — also the promise of the Holy Spirit having received from the Father — he was shedding forth this, which now ye see and hear;
Read in context
- 31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- 32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- 33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- 34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
- 35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
Cross references
- Acts 1:4 ಅಪೊಸ್ತಲರ ಕೃತ್ಯಗಳು 1:4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Acts 2:17 ಅಪೊಸ್ತಲರ ಕೃತ್ಯಗಳು 2:17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- John 16:7–15 ಯೋಹಾನನು 16:7–15ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು. ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ; ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- Hebrews 10:12 ಇಬ್ರಿಯರಿಗೆ 10:12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
Original words (Greek)
- Therefore · G3767οὖν oûn
- being · G5312ὑψόω hypsóō
- hand · G1188δεξιός dexiós
- God · G2316θεός theós
- exalted · G5312ὑψόω hypsóō
- and · G5037τέ té
- received · G2983λαμβάνω lambánō
- of · G3844παρά pará
- Father · G3962πατήρ patḗr
- promise · G1860ἐπαγγελία epangelía
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- forth · G1632ἐκχέω ekchéō
- this · G5124τοῦτο toûto
- which · G3739ὅς hós
- ye · G5210ὑμεῖς hymeîs
- now · G3568νῦν nŷn
- see · G991βλέπω blépō
- and · G2532καί kaí
- hear · G191ἀκούω akoúō