Acts · chapter 2 · verse 34
Acts 2:34 in Kannada
ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
Yaakandare daaveedanu aakaashagalige erihogalilla; aadare kartanu nanna kartanige--
Acts 2:34 in English
- King James Version (KJV)
- For David is not ascended into the heavens: but he saith himself, The LORD said unto my Lord, Sit thou on my right hand,
- World English Bible (WEB)
- For David didn’t ascend into the heavens, but he says himself, ‘The Lord said to my Lord, “Sit by my right hand
- American Standard Version (ASV)
- For David ascended not into the heavens: but he saith himself, The Lord said unto my Lord, Sit thou on my right hand,
- Bible in Basic English (BBE)
- For David has not gone up into heaven, but says, himself, The Lord said to my Lord, Be seated at my right hand,
- Darby Translation (DBY)
- For David has not ascended into the heavens, but he says himself, The Lord said unto my Lord, Sit at my right hand
- Webster's Bible (WBS)
- For David did not ascend into the heavens, but he saith himself, The LORD said to my Lord, Sit thou on my right hand,
- Young's Literal Translation (YLT)
- for David did not go up to the heavens, and he saith himself: The Lord saith to my lord, Sit thou at my right hand,
Read in context
- 32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- 33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- 34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
- 35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
- 36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
Cross references
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Matthew 22:42–45 ಮತ್ತಾಯನು 22:42–45ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Hebrews 1:13 ಇಬ್ರಿಯರಿಗೆ 1:13ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Luke 20:42–43 ಲೂಕನು 20:42–43ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
- Mark 12:36 ಮಾರ್ಕನು 12:36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
Original words (Greek)
- For · G1063γάρ gár
- David · G1138Δαβίδ Dabíd
- is · G305ἀναβαίνω anabaínō
- not · G3756οὐ ou
- ascended · G305ἀναβαίνω anabaínō
- into · G1519εἰς eis
- heavens · G3772οὐρανός ouranós
- but · G1161δέ dé
- saith · G3004λέγω légō
- himself · G846αὐτός autós
- said · G2036ἔπω épō
- unto · G2962κύριος kýrios
- my · G3450μοῦ moû
- Lord · G2962κύριος kýrios
- thou · G2521κάθημαι káthēmai
- on · G1537ἐκ ek
- my · G3450μοῦ moû
- hand · G1188δεξιός dexiós