Skip to content
ThuthiThuthiThuthi
Acts · chapter 2 · verse 36

Acts 2:36 in Kannada

ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.

Aadadarinda neevu shilubege haakida ee yesuvanne devaru kartanannaagiyoo kristanannaagiyoo maadiddaanendu israayel manetanadavarellarigoo nishchayavaagi tilidirali endu helidanu.

Acts 2:36 in English

King James Version (KJV)
Therefore let all the house of Israel know assuredly, that God hath made that same Jesus, whom ye have crucified, both Lord and Christ.
World English Bible (WEB)
“Let all the house of Israel therefore know certainly that God has made him both Lord and Christ, this Jesus whom you crucified.”
American Standard Version (ASV)
Let all the house of Israel therefore know assuredly, that God hath made him both Lord and Christ, this Jesus whom ye crucified.
Bible in Basic English (BBE)
For this reason, let all Israel be certain that this Jesus, whom you put to death on the cross, God has made Lord and Christ.
Darby Translation (DBY)
Let the whole house of Israel therefore know assuredly that God has made him, this Jesus whom ye have crucified, both Lord and Christ.
Webster's Bible (WBS)
Therefore let all the house of Israel know assuredly, that God hath made that same Jesus whom ye have crucified, both Lord and Christ.
Young's Literal Translation (YLT)
assuredly, therefore, let all the house of Israel know, that both Lord and Christ did God make him — this Jesus whom ye did crucify.'

Read in context

  1. 34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
  2. 35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
  3. 36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
  4. 37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
  5. 38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
Read all of Acts 2

Cross references

Original words (Greek)

Acts 2:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.