Acts · chapter 2 · verse 37
Acts 2:37 in Kannada
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
Avaru idannu keli tamma hrudayadalli tiviyalpattavaraagi petranigoo ulida apostalarigoo--janare, sahodarare, naavu enu maadabeku endu kelidaru.
Acts 2:37 in English
- King James Version (KJV)
- Now when they heard [this], they were pricked in their heart, and said unto Peter and to the rest of the apostles, Men [and] brethren, what shall we do?
- World English Bible (WEB)
- Now when they heard this, they were cut to the heart, and said to Peter and the rest of the apostles, “Brothers, what shall we do?”
- American Standard Version (ASV)
- Now when they heard [this], they were pricked in their heart, and said unto Peter and the rest of the apostles, Brethren, what shall we do?
- Bible in Basic English (BBE)
- Now when these words came to their ears their hearts were troubled, and they said to Peter and the other Apostles, Brothers, what are we to do?
- Darby Translation (DBY)
- And having heard [it] they were pricked in heart, and said to Peter and the other apostles, What shall we do, brethren?
- Webster's Bible (WBS)
- Now when they heard [this] , they were pricked in their heart, and said to Peter and to the rest of the apostles, Men, brethren, what shall we do?
- Young's Literal Translation (YLT)
- And having heard, they were pricked to the heart; they say also to Peter, and to the rest of the apostles, 'What shall we do, men, brethren?'
Read in context
- 35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
- 36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- 37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- 38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
Cross references
- Luke 3:10 ಲೂಕನು 3:10ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
- Acts 16:29–31 ಅಪೊಸ್ತಲರ ಕೃತ್ಯಗಳು 16:29–31ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
- Acts 22:10 ಅಪೊಸ್ತಲರ ಕೃತ್ಯಗಳು 22:10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Luke 3:14 ಲೂಕನು 3:14ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
- Luke 3:12 ಲೂಕನು 3:12ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
- John 8:9 ಯೋಹಾನನು 8:9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- Ezekiel 7:16 ಯೆಹೆಜ್ಕೇಲನು 7:16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- Acts 24:25–26 ಅಪೊಸ್ತಲರ ಕೃತ್ಯಗಳು 24:25–26ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Acts 9:5–6 ಅಪೊಸ್ತಲರ ಕೃತ್ಯಗಳು 9:5–6ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- John 16:8–11 ಯೋಹಾನನು 16:8–11ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
Original words (Greek)
- when · G1161δέ dé
- heard · G191ἀκούω akoúō
- pricked · G2660κατανύσσω katanýssō
- heart · G2588καρδία kardía
- and · G5037τέ té
- said · G2036ἔπω épō
- unto · G4314πρός prós
- Peter · G4074Πέτρος Pétros
- and · G2532καί kaí
- rest · G3062λοιποί loipoí
- apostles · G652ἀπόστολος apóstolos
- Men · G435ἀνήρ anḗr
- brethren · G80ἀδελφός adelphós
- what · G5101τίς tís
- do · G4160ποιέω poiéō