Skip to content
ThuthiThuthiThuthi
Acts · chapter 2 · verse 38

Acts 2:38 in Kannada

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

Aaga petranu avarige--neevu maanasaantarapattu paapagala parihaarakkaagi nimmalli pratiyobbanu yesu kristana hesarinalli baaptisma maadisikolliri; aaga neevu pavitraatmana daanavannu honduviri.

Acts 2:38 in English

King James Version (KJV)
Then Peter said unto them, Repent, and be baptized every one of you in the name of Jesus Christ for the remission of sins, and ye shall receive the gift of the Holy Ghost.
World English Bible (WEB)
Peter said to them, “Repent and be baptized, every one of you, in the name of Jesus Christ for the forgiveness of sins, and you will receive the gift of the Holy Spirit.
American Standard Version (ASV)
And Peter [said] unto them, Repent ye, and be baptized every one of you in the name of Jesus Christ unto the remission of your sins; and ye shall receive the gift of the Holy Spirit.
Bible in Basic English (BBE)
And Peter said, Let your hearts be changed, every one of you, and have baptism in the name of Jesus Christ, for the forgiveness of your sins; and you will have the Holy Spirit given to you.
Darby Translation (DBY)
And Peter said to them, Repent, and be baptised, each one of you, in the name of Jesus Christ, for remission of sins, and ye will receive the gift of the Holy Spirit.
Webster's Bible (WBS)
Then Peter said to them, Repent, and be baptized every one of you in the name of Jesus Christ, for the remission of sins, and ye shall receive the gift of the Holy Spirit.
Young's Literal Translation (YLT)
and Peter said unto them, 'Reform, and be baptized each of you on the name of Jesus Christ, to remission of sins, and ye shall receive the gift of the Holy Spirit,

Read in context

  1. 36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
  2. 37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
  3. 38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
  4. 39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
  5. 40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
Read all of Acts 2

Cross references

Original words (Greek)

Acts 2:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.