Acts · chapter 2 · verse 39
Acts 2:39 in Kannada
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
Yaakandare aa vaagdaanavu nimagoo nimma makkaligoo dooravaagiruvavarellarigoo antoo namma devaraada kartanu kareyuvavarellarigoo maadiyade endu helidanu.
Acts 2:39 in English
- King James Version (KJV)
- For the promise is unto you, and to your children, and to all that are afar off, [even] as many as the Lord our God shall call.
- World English Bible (WEB)
- For the promise is to you and to your children, and to all who are far off, even as many as the Lord our God will call to himself.”
- American Standard Version (ASV)
- For to you is the promise, and to your children, and to all that are afar off, [even] as many as the Lord our God shall call unto him.
- Bible in Basic English (BBE)
- For the word of God is for you and for your children and for all those who are far off, even all those who may be marked out by the Lord our God.
- Darby Translation (DBY)
- For to you is the promise and to your children, and to all who [are] afar off, as many as [the] Lord our God may call.
- Webster's Bible (WBS)
- For the promise is to you, and to your children, and to all that are afar off, [even] as many as the Lord our God shall call.
- Young's Literal Translation (YLT)
- for to you is the promise, and to your children, and to all those afar off, as many as the Lord our God shall call.'
Read in context
- 37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- 38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- 40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
- 41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
Cross references
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- Ephesians 4:4 ಎಫೆಸದವರಿಗೆ 4:4ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- 2 Peter 1:3 2 ಪೇತ್ರನು 1:3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Romans 11:29 ರೋಮಾಪುರದವರಿಗೆ 11:29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Hebrews 9:15 ಇಬ್ರಿಯರಿಗೆ 9:15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
Original words (Greek)
- For · G1063γάρ gár
- promise · G1860ἐπαγγελία epangelía
- is · G2076ἐστί estí
- you · G5213ὑμῖν hymîn
- and · G2532καί kaí
- to · G5043τέκνον téknon
- your · G5216ὑμῶν hymōn
- children · G5043τέκνον téknon
- and · G2532καί kaí
- all · G3956πᾶς pâs
- that · G3588ὁ ho
- are · G1519εἰς eis
- off · G3112μακράν makrán
- as · G3745ὅσος hósos
- Lord · G2962κύριος kýrios
- our · G2257ἡμῶν hēmōn
- God · G2316θεός theós
- call · G4341προσκαλέομαι proskaléomai