Skip to content
ThuthiThuthiThuthi
Acts · chapter 2 · verse 4

Acts 2:4 in Kannada

ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.

Aaga avarellaroo pavitraatmabharitaraagi aatmanu tamage nudiyuva shaktiyannu kotta prakaara avaru berebere bhaashegalalli maatanaaduvadakke praarambhisidaru.

Acts 2:4 in English

King James Version (KJV)
And they were all filled with the Holy Ghost, and began to speak with other tongues, as the Spirit gave them utterance.
World English Bible (WEB)
They were all filled with the Holy Spirit and began to speak with other languages, as the Spirit gave them the ability to speak.
American Standard Version (ASV)
And they were all filled with the Holy Spirit, and began to speak with other tongues, as the Spirit gave them utterance.
Bible in Basic English (BBE)
And they were all full of the Holy Spirit, and were talking in different languages, as the Spirit gave them power.
Darby Translation (DBY)
And they were all filled with [the] Holy Spirit, and began to speak with other tongues as the Spirit gave to them to speak forth.
Webster's Bible (WBS)
And they were all filled with the Holy Spirit, and began to speak in other languages, as the Spirit gave them utterance.
Young's Literal Translation (YLT)
and they were all filled with the Holy Spirit, and began to speak with other tongues, according as the Spirit was giving them to declare.

Read in context

  1. 2ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
  2. 3ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
  3. 4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
  4. 5ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
  5. 6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
Read all of Acts 2

Cross references

Original words (Greek)

Acts 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.