Skip to content
ThuthiThuthiThuthi
Acts · chapter 2 · verse 40

Acts 2:40 in Kannada

ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.

Avanu innoo bere aneka maatugalinda saakshikottu--ee moorkha santatiyavarinda nimmannu neevu rakshisikolliri endu echcharisi helidanu.

Acts 2:40 in English

King James Version (KJV)
And with many other words did he testify and exhort, saying, Save yourselves from this untoward generation.
World English Bible (WEB)
With many other words he testified and exhorted them, saying, “Save yourselves from this crooked generation!”
American Standard Version (ASV)
And with many other words he testified, and exhorted them, saying, Save yourselves from this crooked generation.
Bible in Basic English (BBE)
And with more such words he gave his witness, offering them salvation and saying, Come out from this evil generation.
Darby Translation (DBY)
And with many other words he testified and exhorted them, saying, Be saved from this perverse generation.
Webster's Bible (WBS)
And with many other words did he testify and exhort, saying, Save yourselves from this perverse generation.
Young's Literal Translation (YLT)
Also with many more other words he was testifying and exhorting, saying, 'Be saved from this perverse generation;'

Read in context

  1. 38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
  2. 39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
  3. 40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
  4. 41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
  5. 42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
Read all of Acts 2

Cross references

Original words (Greek)

Acts 2:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.