Skip to content
ThuthiThuthiThuthi
Acts · chapter 2 · verse 41

Acts 2:41 in Kannada

ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

Aaga avana maatannu santoshavaagi angeekarisidavaru baaptisma maadisikondaru. Ade dinadalli sumaaru mooru saavira janaru avarondige serisalpattaru.

Acts 2:41 in English

King James Version (KJV)
Then they that gladly received his word were baptized: and the same day there were added [unto them] about three thousand souls.
World English Bible (WEB)
Then those who gladly received his word were baptized. There were added that day about three thousand souls.
American Standard Version (ASV)
They then that received his word were baptized: and there were added [unto them] in that day about three thousand souls.
Bible in Basic English (BBE)
Then those who gave hearing to his words had baptism: and about three thousand souls were joined to them that day.
Darby Translation (DBY)
Those then who had accepted his word were baptised; and there were added in that day about three thousand souls.
Webster's Bible (WBS)
Then they that gladly received his word, were baptized: and the same day there were added [to them] about three thousand souls.
Young's Literal Translation (YLT)
then those, indeed, who did gladly receive his word were baptized, and there were added on that day, as it were, three thousand souls,

Read in context

  1. 39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
  2. 40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
  3. 41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
  4. 42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
  5. 43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
Read all of Acts 2

Cross references

Original words (Greek)

Acts 2:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.