Skip to content
ThuthiThuthiThuthi
Acts · chapter 2 · verse 42

Acts 2:42 in Kannada

ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.

Avaru apostalara bodhane yalliyoo anyonyateyalliyoo rotti muri yuvadaralliyoo praarthanegalalliyoo nirataraagi sthirachittaraagiddaru.

Acts 2:42 in English

King James Version (KJV)
And they continued stedfastly in the apostles’ doctrine and fellowship, and in breaking of bread, and in prayers.
World English Bible (WEB)
They continued steadfastly in the apostles’ teaching and fellowship, in the breaking of bread, and prayer.
American Standard Version (ASV)
And they continued stedfastly in the apostles’ teaching and fellowship, in the breaking of bread and the prayers.
Bible in Basic English (BBE)
And they kept their attention fixed on the Apostles' teaching and were united together in the taking of broken bread and in prayer.
Darby Translation (DBY)
And they persevered in the teaching and fellowship of the apostles, in breaking of bread and prayers.
Webster's Bible (WBS)
And they continued steadfastly in the apostles doctrine and fellowship, and in breaking of bread, and in prayers.
Young's Literal Translation (YLT)
and they were continuing stedfastly in the teaching of the apostles, and the fellowship, and the breaking of the bread, and the prayers.

Read in context

  1. 40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
  2. 41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
  3. 42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
  4. 43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
  5. 44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
Read all of Acts 2

Cross references

Original words (Greek)

Acts 2:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.