Acts · chapter 2 · verse 43
Acts 2:43 in Kannada
ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
Aaga pratiyobbanigoo bhayauntaayitu; idallade aneka adbhutakaaryagaloo soochaka kaaryagaloo apostalarinda nadedavu.
Acts 2:43 in English
- King James Version (KJV)
- And fear came upon every soul: and many wonders and signs were done by the apostles.
- World English Bible (WEB)
- Fear came on every soul, and many wonders and signs were done through the apostles.
- American Standard Version (ASV)
- And fear came upon every soul: and many wonders and signs were done through the apostles.
- Bible in Basic English (BBE)
- But fear came on every soul: and all sorts of wonders and signs were done by the Apostles.
- Darby Translation (DBY)
- And fear was upon every soul, and many wonders and signs took place through the apostles' means.
- Webster's Bible (WBS)
- And fear came upon every soul: and many wonders and signs were done by the apostles.
- Young's Literal Translation (YLT)
- And fear came on every soul, many wonders also and signs were being done through the apostles,
Read in context
- 41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- 42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- 43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
- 44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
- 45ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
Cross references
- John 14:12 ಯೋಹಾನನು 14:12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- Luke 8:37 ಲೂಕನು 8:37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- Mark 16:17 ಮಾರ್ಕನು 16:17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Acts 3:6–9 ಅಪೊಸ್ತಲರ ಕೃತ್ಯಗಳು 3:6–9ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
- Acts 4:33 ಅಪೊಸ್ತಲರ ಕೃತ್ಯಗಳು 4:33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
- Esther 8:17 ಎಸ್ತೇರಳು 8:17ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Acts 5:15–16 ಅಪೊಸ್ತಲರ ಕೃತ್ಯಗಳು 5:15–16ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- Acts 5:11–13 ಅಪೊಸ್ತಲರ ಕೃತ್ಯಗಳು 5:11–13ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು. ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.