Skip to content
ThuthiThuthiThuthi
Acts · chapter 2 · verse 44

Acts 2:44 in Kannada

ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.

Nambida varellaroo ondaagiddu tamagiddaddannu huduvaagi anubhavisuttiddaru.

Acts 2:44 in English

King James Version (KJV)
And all that believed were together, and had all things common;
World English Bible (WEB)
All who believed were together, and had all things in common.
American Standard Version (ASV)
And all that believed were together, and had all things common;
Bible in Basic English (BBE)
And all those who were of the faith kept together, and had all things in common;
Darby Translation (DBY)
And all that believed were together, and had all things common,
Webster's Bible (WBS)
And all that believed were together, and had all things common;
Young's Literal Translation (YLT)
and all those believing were at the same place, and had all things common,

Read in context

  1. 42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
  2. 43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
  3. 44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
  4. 45ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
  5. 46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Read all of Acts 2

Cross references

Original words (Greek)

Acts 2:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.