Acts · chapter 2 · verse 46
Acts 2:46 in Kannada
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Avaru devaalayadalli prati dina ommanassininda kooduttaa manemanegalalli rotti muriyuttaa ullaasadindaloo ekahrudaya dindaloo ootamaaduttiddaru.idallade avaru devarannu kondaaduvavaraagiyoo jana rellara dayeyannu honduvavaraagiyoo iddaru. Prati dina rakshane honduttiddavarannu kartanu sabhege serisuttiddanu.
Acts 2:46 in English
- King James Version (KJV)
- And they, continuing daily with one accord in the temple, and breaking bread from house to house, did eat their meat with gladness and singleness of heart,
- World English Bible (WEB)
- Day by day, continuing steadfastly with one accord in the temple, and breaking bread at home, they took their food with gladness and singleness of heart,
- American Standard Version (ASV)
- And day by day, continuing stedfastly with one accord in the temple, and breaking bread at home, they took their food with gladness and singleness of heart,
- Bible in Basic English (BBE)
- And day by day, going in agreement together regularly to the Temple and, taking broken bread together in their houses, they took their food with joy and with true hearts,
- Darby Translation (DBY)
- And every day, being constantly in the temple with one accord, and breaking bread in [the] house, they received their food with gladness and simplicity of heart,
- Webster's Bible (WBS)
- And they, continuing daily with one accord in the temple, and breaking bread from house to house, ate their food with gladness and singleness of heart,
- Young's Literal Translation (YLT)
- Daily also continuing with one accord in the temple, breaking also at every house bread, they were partaking of food in gladness and simplicity of heart,
Read in context
- 44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
- 45ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
- 46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- 47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Cross references
- Acts 5:42 ಅಪೊಸ್ತಲರ ಕೃತ್ಯಗಳು 5:42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- Acts 20:7 ಅಪೊಸ್ತಲರ ಕೃತ್ಯಗಳು 20:7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
- Psalm 86:11 ಕೀರ್ತನೆಗಳು 86:11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Acts 16:34 ಅಪೊಸ್ತಲರ ಕೃತ್ಯಗಳು 16:34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- Colossians 3:22 ಕೊಲೊಸ್ಸೆಯವರಿಗೆ 3:22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
- Acts 1:13–14 ಅಪೊಸ್ತಲರ ಕೃತ್ಯಗಳು 1:13–14ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- Romans 12:8 ರೋಮಾಪುರದವರಿಗೆ 12:8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- 1 Corinthians 11:20–22 1 ಕೊರಿಂಥದವರಿಗೆ 11:20–22ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ. ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- Nehemiah 8:10 ನೆಹೆಮೀಯ 8:10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- Luke 24:53 ಲೂಕನು 24:53ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
Original words (Greek)
- And · G5037τέ té
- continuing · G4342προσκαρτερέω proskarteréō
- daily · G2250ἡμέρα hēméra
- accord · G3661ὁμοθυμαδόν homothymadón
- in · G1722ἐν en
- temple · G2411ἱερόν hierón
- and · G5037τέ té
- breaking · G2806κλάω kláō
- bread · G740ἄρτος ártos
- house · G3624οἶκος oîkos
- house · G2596κατά katá
- their · G3335μεταλαμβάνω metalambánō
- meat · G5160τροφή trophḗ
- with · G1722ἐν en
- gladness · G20ἀγαλλίασις agallíasis
- and · G2532καί kaí
- singleness · G858ἀφελότης aphelótēs
- heart · G2588καρδία kardía