Acts · chapter 2 · verse 47
Acts 2:47 in Kannada
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Idallade avaru devarannu kondaaduvavaraagiyoo jana rellara dayeyannu honduvavaraagiyoo iddaru. Prati dina rakshane honduttiddavarannu kartanu sabhege serisuttiddanu.
Acts 2:47 in English
- King James Version (KJV)
- Praising God, and having favour with all the people. And the Lord added to the church daily such as should be saved.
- World English Bible (WEB)
- praising God and having favor with all the people. The Lord added to the assembly day by day those who were being saved.
- American Standard Version (ASV)
- praising God, and having favor with all the people. And the Lord added to them day by day those that were saved.
- Bible in Basic English (BBE)
- Giving praise to God, and having the approval of all the people; and every day the number of those who had salvation was increased by the Lord.
- Darby Translation (DBY)
- praising God, and having favour with all the people; and the Lord added [to the assembly] daily those that were to be saved.
- Webster's Bible (WBS)
- Praising God, and having favor with all the people. And the Lord added to the church daily such as should be saved.
- Young's Literal Translation (YLT)
- praising God, and having favour with all the people, and the Lord was adding those being saved every day to the assembly.
Read in context
- 45ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
- 46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- 47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Cross references
- Acts 16:5 ಅಪೊಸ್ತಲರ ಕೃತ್ಯಗಳು 16:5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
- Acts 5:13–14 ಅಪೊಸ್ತಲರ ಕೃತ್ಯಗಳು 5:13–14ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು. ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- Acts 13:48 ಅಪೊಸ್ತಲರ ಕೃತ್ಯಗಳು 13:48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Titus 3:4–5 ತೀತನಿಗೆ 3:4–5ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Romans 11:5–7 ರೋಮಾಪುರದವರಿಗೆ 11:5–7ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
Original words (Greek)
- Praising · G134αἰνέω ainéō
- God · G2316θεός theós
- and · G2532καί kaí
- having · G2192ἔχω échō
- favour · G5485χάρις cháris
- with · G4314πρός prós
- all · G3650ὅλος hólos
- people · G2992λαός laós
- And · G1161δέ dé
- Lord · G2962κύριος kýrios
- added · G4369προστίθημι prostíthēmi
- church · G1577ἐκκλησία ekklēsía
- daily · G2250ἡμέρα hēméra
- such · G3588ὁ ho
- as · G2596κατά katá
- saved · G4982σώζω sṓzō