Skip to content
ThuthiThuthiThuthi
Acts · chapter 2 · verse 5

Acts 2:5 in Kannada

ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು

Aakaashada kelagiruva pratiyondu janaangadavarolaginda (bandidda) bhaktiyulla yehoodyaru yeroosaleminalli vaasa maaduttiddaru

Acts 2:5 in English

King James Version (KJV)
And there were dwelling at Jerusalem Jews, devout men, out of every nation under heaven.
World English Bible (WEB)
Now there were dwelling in Jerusalem Jews, devout men, from every nation under the sky.
American Standard Version (ASV)
Now there were dwelling at Jerusalem Jews, devout men, from every nation under heaven.
Bible in Basic English (BBE)
Now there were living at Jerusalem, Jews, God-fearing men, from every nation under heaven.
Darby Translation (DBY)
Now there were dwelling at Jerusalem Jews, pious men, from every nation of those under heaven.
Webster's Bible (WBS)
And there were dwelling at Jerusalem Jews, devout men, from every nation under heaven.
Young's Literal Translation (YLT)
And there were dwelling in Jerusalem Jews, devout men from every nation of those under the heaven,

Read in context

  1. 3ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
  2. 4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
  3. 5ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
  4. 6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
  5. 7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
Read all of Acts 2

Cross references

Original words (Greek)

Acts 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.