Acts · chapter 2 · verse 7
Acts 2:7 in Kannada
ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
Avaru aashcharyapattu bera gaagi--igo, maatanaaduttiruva ivarellaroo galilaayadavarallave?
Acts 2:7 in English
- King James Version (KJV)
- And they were all amazed and marvelled, saying one to another, Behold, are not all these which speak Galilæans?
- World English Bible (WEB)
- They were all amazed and marveled, saying to one another, “Behold, aren’t all these who speak Galileans?
- American Standard Version (ASV)
- And they were all amazed and marvelled, saying, Behold, are not all these that speak Galilæans?
- Bible in Basic English (BBE)
- And they were full of wonder and said, Are not all these men Galilaeans?
- Darby Translation (DBY)
- And all were amazed and wondered, saying, Behold, are not all these who are speaking Galilaeans?
- Webster's Bible (WBS)
- And they were all amazed, and marveled, saying one to another, Behold, are not all these who speak Galileans?
- Young's Literal Translation (YLT)
- and they were all amazed, and did wonder, saying one unto another, 'Lo, are not all these who are speaking Galileans?
Read in context
- 5ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
- 6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
- 7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
- 8ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
- 9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Cross references
- Acts 2:12 ಅಪೊಸ್ತಲರ ಕೃತ್ಯಗಳು 2:12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- Acts 14:11–12 ಅಪೊಸ್ತಲರ ಕೃತ್ಯಗಳು 14:11–12ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು. ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;
- John 7:52 ಯೋಹಾನನು 7:52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Acts 3:10 ಅಪೊಸ್ತಲರ ಕೃತ್ಯಗಳು 3:10ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
- Matthew 21:11 ಮತ್ತಾಯನು 21:11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Matthew 26:73 ಮತ್ತಾಯನು 26:73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
- Mark 1:27 ಮಾರ್ಕನು 1:27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- Mark 2:12 ಮಾರ್ಕನು 2:12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
Original words (Greek)
- And · G1161δέ dé
- were · G1839ἐξίστημι exístēmi
- all · G3956πᾶς pâs
- amazed · G1839ἐξίστημι exístēmi
- and · G2532καί kaí
- marvelled · G2296θαυμάζω thaumázō
- saying · G3004λέγω légō
- one · G240ἀλλήλων allḗlōn
- to · G4314πρός prós
- another · G240ἀλλήλων allḗlōn
- Behold · G2400ἰδού idoú
- are · G1526εἰσί eisí
- not · G3756οὐ ou
- all · G3956πᾶς pâs
- these · G3778οὗτος hoûtos
- speak · G2980λαλέω laléō
- Galilæans · G1057Γαλιλαῖος Galilaîos