Acts · chapter 2 · verse 9
Acts 2:9 in Kannada
ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Paarthyaroo medyaroo elaamyaroo mesopotaamya, yoodaaya, kappadokya, ponta, aasya,
Acts 2:9 in English
- King James Version (KJV)
- Parthians, and Medes, and Elamites, and the dwellers in Mesopotamia, and in Judæa, and Cappadocia, in Pontus, and Asia,
- World English Bible (WEB)
- Parthians, Medes, Elamites, and people from Mesopotamia, Judea, Cappadocia, Pontus, Asia,
- American Standard Version (ASV)
- Parthians and Medes and Elamites, and the dwellers in Mesopotamia, in Judæa and Cappadocia, in Pontus and Asia,
- Bible in Basic English (BBE)
- Men of Parthia, Media, and Elam, and those living in Mesopotamia, in Judaea and Cappadocia, in Pontus and Asia,
- Darby Translation (DBY)
- Parthians, and Medes, and Elamites, and those who inhabit Mesopotamia, and Judaea, and Cappadocia, Pontus and Asia,
- Webster's Bible (WBS)
- Parthians, and Medes, and Elamites, and the dwellers in Mesopotamia, and in Judea, and Cappadocia, in Pontus, and Asia,
- Young's Literal Translation (YLT)
- Parthians, and Medes, and Elamites, and those dwelling in Mesopotamia, in Judea also, and Cappadocia, Pontus, and Asia,
Read in context
- 7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
- 8ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
- 9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- 10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- 11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Cross references
- 1 Peter 1:1 1 ಪೇತ್ರನು 1:1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Acts 16:6 ಅಪೊಸ್ತಲರ ಕೃತ್ಯಗಳು 16:6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- 2 Timothy 1:15 2 ತಿಮೊಥೆಯನಿಗೆ 1:15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
- Acts 18:2 ಅಪೊಸ್ತಲರ ಕೃತ್ಯಗಳು 18:2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- Acts 6:9 ಅಪೊಸ್ತಲರ ಕೃತ್ಯಗಳು 6:9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- Genesis 24:10 ಆದಿಕಾಂಡ 24:10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Daniel 8:2 ದಾನಿಯೇಲನು 8:2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Acts 19:31 ಅಪೊಸ್ತಲರ ಕೃತ್ಯಗಳು 19:31ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
- Genesis 14:1 ಆದಿಕಾಂಡ 14:1ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
Original words (Greek)
- Parthians · G3934Πάρθος Párthos
- and · G2532καί kaí
- Medes · G3370Μῆδος Mēdos
- and · G2532καί kaí
- Elamites · G1639Ἐλαμίτης Elamítēs
- and · G2532καί kaí
- dwellers · G2730κατοικέω katoikéō
- Mesopotamia · G3318Μεσοποταμία Mesopotamía
- and · G5037τέ té
- Judæa · G2449Ἰουδαία Ioudaía
- and · G2532καί kaí
- Cappadocia · G2587Καππαδοκία Kappadokía
- Pontus · G4195Πόντος Póntos
- and · G2532καί kaí
- Asia · G773Ἀσία Asía