Acts · chapter 20 · verse 1
Acts 20:1 in Kannada
ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
Aa gaddalavu ninta taruvaaya paulanu shishyarannu tanna hattirakke karedu avarannu appikondanu; idaada mele avanu make donyakke hogalu horatanu.
Acts 20:1 in English
- King James Version (KJV)
- And after the uproar was ceased, Paul called unto [him] the disciples, and embraced [them], and departed for to go into Macedonia.
- World English Bible (WEB)
- After the uproar had ceased, Paul sent for the disciples, took leave of them, and departed to go into Macedonia.
- American Standard Version (ASV)
- And after the uproar ceased, Paul having sent for the disciples and exhorted them, took leave of them, and departed to go into Macedonia.
- Bible in Basic English (BBE)
- And after the noise had come to an end, Paul, having sent for the disciples and given them comfort, went away from them to Macedonia.
- Darby Translation (DBY)
- But after the tumult had ceased, Paul having called the disciples to [him] and embraced [them], went away to go to Macedonia.
- Webster's Bible (WBS)
- And after the uproar had ceased, Paul called to [him] the disciples, and embraced [them] , and departed to go into Macedonia.
- Young's Literal Translation (YLT)
- And after the ceasing of the tumult, Paul having called near the disciples, and having embraced [them], went forth to go on to Macedonia;
Read in context
- 1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
- 2ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
- 3ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
Cross references
- 2 Corinthians 7:5 2 ಕೊರಿಂಥದವರಿಗೆ 7:5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
- 1 Timothy 1:3 1 ತಿಮೊಥೆಯನಿಗೆ 1:3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 1 Thessalonians 5:26 1 ಥೆಸಲೊನೀಕದವರಿಗೆ 5:26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- Romans 16:16 ರೋಮಾಪುರದವರಿಗೆ 16:16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Genesis 48:10 ಆದಿಕಾಂಡ 48:10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
- 1 Corinthians 16:5 1 ಕೊರಿಂಥದವರಿಗೆ 16:5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
- 1 Corinthians 16:20 1 ಕೊರಿಂಥದವರಿಗೆ 16:20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 1 Samuel 20:41–42 1 ಸಮುವೇಲನು 20:41–42ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು. ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Acts 11:26 ಅಪೊಸ್ತಲರ ಕೃತ್ಯಗಳು 11:26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Acts 21:5–6 ಅಪೊಸ್ತಲರ ಕೃತ್ಯಗಳು 21:5–6ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು. ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
Original words (Greek)
- And · G1161δέ dé
- after · G3326μετά metá
- uproar · G2351θόρυβος thórybos
- ceased · G3973παύω paúō
- Paul · G3972Παῦλος Paûlos
- unto · G4341προσκαλέομαι proskaléomai
- disciples · G3101μαθητής mathētḗs
- and · G2532καί kaí
- embraced · G782ἀσπάζομαι aspázomai
- departed · G1831ἐξέρχομαι exérchomai
- go · G4198πορεύομαι poreúomai
- into · G1519εἰς eis
- Macedonia · G3109Μακεδονία Makedonía