Acts · chapter 20 · verse 10
Acts 20:10 in Kannada
ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
Aadare paulanu ilidu hogi avanamele biddu tabbikondu--neevu kalavalapadabediri, avana praana avanalli ade endu helidanu.
Acts 20:10 in English
- King James Version (KJV)
- And Paul went down, and fell on him, and embracing [him] said, Trouble not yourselves; for his life is in him.
- World English Bible (WEB)
- Paul went down and fell upon him, and embracing him said, “Don’t be troubled, for his life is in him.”
- American Standard Version (ASV)
- And Paul went down, and fell on him, and embracing him said, Make ye no ado; for his life is in him.
- Bible in Basic English (BBE)
- And Paul went down and, falling on him, took him in his arms and said, Do not be troubled, for his life is in him.
- Darby Translation (DBY)
- But Paul descending fell upon him, and enfolding [him] [in his arms], said, Be not troubled, for his life is in him.
- Webster's Bible (WBS)
- And Paul went down, and fell on him, and embracing [him] , said, Trouble not yourselves; for his life is in him.
- Young's Literal Translation (YLT)
- And Paul, having gone down, fell upon him, and having embraced [him], said, 'Make no tumult, for his life is in him;'
Read in context
- 8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
- 9ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.
- 10ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
- 11ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
- 12ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
Cross references
- Mark 5:39 ಮಾರ್ಕನು 5:39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Matthew 9:23–24 ಮತ್ತಾಯನು 9:23–24ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
- John 11:11 ಯೋಹಾನನು 11:11ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
- 1 Kings 17:21–22 1 ಅರಸುಗಳು 17:21–22ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- Luke 7:13 ಲೂಕನು 7:13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- 2 Kings 4:34–35 2 ಅರಸುಗಳು 4:34–35ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
Original words (Greek)
- And · G1161δέ dé
- Paul · G3972Παῦλος Paûlos
- down · G2597καταβαίνω katabaínō
- fell · G1968ἐπιπίπτω epipíptō
- him · G846αὐτός autós
- and · G2532καί kaí
- embracing · G4843συμπεριλαμβάνω symperilambánō
- said · G2036ἔπω épō
- Trouble · G2350θορυβέω thorybéō
- not · G3361μή mḗ
- yourselves · G2350θορυβέω thorybéō
- for · G1063γάρ gár
- his · G846αὐτός autós
- life · G5590ψυχή psychḗ
- is · G2076ἐστί estí
- in · G1722ἐν en
- him · G846αὐτός autós