Acts · chapter 20 · verse 12
Acts 20:12 in Kannada
ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
Avaru jeevitanaada aa yauvanasthanannu karedu kondu baralu avarige bahala aadarane untaayitu.
Acts 20:12 in English
- King James Version (KJV)
- And they brought the young man alive, and were not a little comforted.
- World English Bible (WEB)
- They brought the boy in alive, and were greatly comforted.
- American Standard Version (ASV)
- And they brought the lad alive, and were not a little comforted.
- Bible in Basic English (BBE)
- And they took the boy in, living, and were greatly comforted.
- Darby Translation (DBY)
- And they brought [away] the boy alive, and were no little comforted.
- Webster's Bible (WBS)
- And they brought the young man alive, and were not a little comforted.
- Young's Literal Translation (YLT)
- and they brought up the lad alive, and were comforted in no ordinary measure.
Read in context
- 10ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
- 11ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
- 12ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
- 13ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
- 14ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
Cross references
- 2 Thessalonians 2:16 2 ಥೆಸಲೊನೀಕದವರಿಗೆ 2:16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- 2 Corinthians 1:4 2 ಕೊರಿಂಥದವರಿಗೆ 1:4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- Ephesians 6:22 ಎಫೆಸದವರಿಗೆ 6:22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 1 Thessalonians 4:18 1 ಥೆಸಲೊನೀಕದವರಿಗೆ 4:18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Isaiah 40:1 ಯೆಶಾಯ 40:1ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.