Acts · chapter 20 · verse 14
Acts 20:14 in Kannada
ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
Assosi nalli avanu nammannu koodikondaaga naavu avanannu hattisikondu mitilenege bandevu.
Acts 20:14 in English
- King James Version (KJV)
- And when he met with us at Assos, we took him in, and came to Mitylene.
- World English Bible (WEB)
- When he met us at Assos, we took him aboard and came to Mitylene.
- American Standard Version (ASV)
- And when he met us at Assos, we took him in, and came to Mitylene.
- Bible in Basic English (BBE)
- And when he came up with us at Assos, we took him in the ship and went on to Mitylene.
- Darby Translation (DBY)
- And when he met with us at Assos, having taken him on board, we came to Mitylene;
- Webster's Bible (WBS)
- And when he met with us at Assos, we took him in, and came to Mitylene.
- Young's Literal Translation (YLT)
- and when he met with us at Assos, having taken him up, we came to Mitylene,
Read in context
- 12ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
- 13ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
- 14ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
- 15ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
- 16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.