Skip to content
ThuthiThuthiThuthi
Acts · chapter 20 · verse 15

Acts 20:15 in Kannada

ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.

Allinda horatu marudina kheeyos dveepakkeduraagi bandu adara marudina saamosige bandu trogulyadalli iddu adara marudina naavu miletakke seridevu.

Acts 20:15 in English

King James Version (KJV)
And we sailed thence, and came the next [day] over against Chios; and the next [day] we arrived at Samos, and tarried at Trogyllium; and the next [day] we came to Miletus.
World English Bible (WEB)
Sailing from there, we came the following day opposite Chios. The next day we touched at Samos and stayed at Trogyllium, and the day after we came to Miletus.
American Standard Version (ASV)
And sailing from thence, we came the following day over against Chios; and the next day we touched at Samos; and the day after we came to Miletus.
Bible in Basic English (BBE)
And going from there by sea, we came on the day after opposite Chios, and touching at Samos on the day after that, we came on the third day to Miletus.
Darby Translation (DBY)
and having sailed thence, on the morrow arrived opposite Chios, and the next day put in at Samos; and having stayed at Trogyllium, the next day we came to Miletus:
Webster's Bible (WBS)
And we sailed thence, and came the next [day] over against Chios; and the next [day] we arrived at Samos, and tarried at Trogyllium; and the next [day] we came to Miletus.
Young's Literal Translation (YLT)
and thence having sailed, on the morrow we came over-against Chios, and the next day we arrived at Samos, and having remained in Trogyllium, on the following day we came to Miletus,

Read in context

  1. 13ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
  2. 14ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
  3. 15ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
  4. 16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
  5. 17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
Read all of Acts 20

Cross references

Original words (Greek)

Acts 20:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.