Skip to content
ThuthiThuthiThuthi
Acts · chapter 20 · verse 16

Acts 20:16 in Kannada

ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.

Yaakandare paulanu tanage saadhyavaadare panchaashattamada divasa yeroosaleminallirabekendu avasara paduttaa iddadarinda aasyadalli kaalavannu kaleyu vadakke manassillade samudra prayaanavaagi ephesavannu daatihogabekendu teermaanisi kondiddanu.

Acts 20:16 in English

King James Version (KJV)
For Paul had determined to sail by Ephesus, because he would not spend the time in Asia: for he hasted, if it were possible for him, to be at Jerusalem the day of Pentecost.
World English Bible (WEB)
For Paul had determined to sail past Ephesus, that he might not have to spend time in Asia; for he was hastening, if it were possible for him, to be in Jerusalem on the day of Pentecost.
American Standard Version (ASV)
For Paul had determined to sail past Ephesus, that he might not have to spend time in Asia; for he was hastening, if it were possible for him, to be at Jerusalem the day of Pentecost.
Bible in Basic English (BBE)
For Paul's purpose was to go past Ephesus, so that he might not be kept in Asia; for he was going quickly, in order, if possible, to be at Jerusalem on the day of Pentecost.
Darby Translation (DBY)
for Paul thought it desirable to sail by Ephesus, so that he might not be made to spend time in Asia; for he hastened, if it was possible for him, to be the day of Pentecost at Jerusalem.
Webster's Bible (WBS)
For Paul had determined to sail by Ephesus, because he would not spend the time in Asia: for he hasted, if it were possible for him, to be at Jerusalem the day of Pentecost.
Young's Literal Translation (YLT)
for Paul decided to sail past Ephesus, that there may not be to him a loss of time in Asia, for he hasted, if it were possible for him, on the day of the Pentecost to be at Jerusalem.

Read in context

  1. 14ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
  2. 15ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
  3. 16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
  4. 17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
  5. 18ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
Read all of Acts 20

Cross references

Original words (Greek)

Acts 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.