Skip to content
ThuthiThuthiThuthi
Acts · chapter 20 · verse 17

Acts 20:17 in Kannada

ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--

Avanu miletadinda ephesakke helikaluhisi alliya sabheya hiriyarannu karesidanu. Avaru avana balige bandaaga avarige avanu helidde nandare--

Acts 20:17 in English

King James Version (KJV)
And from Miletus he sent to Ephesus, and called the elders of the church.
World English Bible (WEB)
From Miletus he sent to Ephesus and called to himself the elders of the assembly.
American Standard Version (ASV)
And from Miletus he sent to Ephesus, and called to him the elders of the church.
Bible in Basic English (BBE)
And from Miletus he sent to Ephesus for the rulers of the church.
Darby Translation (DBY)
But from Miletus having sent to Ephesus, he called over [to him] the elders of the assembly.
Webster's Bible (WBS)
And from Miletus he sent to Ephesus, and called the elders of the church.
Young's Literal Translation (YLT)
And from Miletus, having sent to Ephesus, he called for the elders of the assembly,

Read in context

  1. 15ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
  2. 16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
  3. 17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
  4. 18ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
  5. 19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
Read all of Acts 20

Cross references

Original words (Greek)

Acts 20:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.