Acts · chapter 20 · verse 18
Acts 20:18 in Kannada
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
Naanu aasyakke banda modalaneya divasadinda nimma madhye ellaa kaalagalalli hege nadedukondenembadannu neeve balliri.
Acts 20:18 in English
- King James Version (KJV)
- And when they were come to him, he said unto them, Ye know, from the first day that I came into Asia, after what manner I have been with you at all seasons,
- World English Bible (WEB)
- When they had come to him, he said to them, “You yourselves know, from the first day that I set foot in Asia, how I was with you all the time,
- American Standard Version (ASV)
- And when they were come to him, he said unto them, Ye yourselves know, from the first day that I set foot in Asia, after what manner I was with you all the time,
- Bible in Basic English (BBE)
- And when they had come, he said to them, You yourselves have seen what my life has been like all the time from the day when I first came into Asia,
- Darby Translation (DBY)
- And when they were come to him, he said to them, Ye know how I was with you all the time from the first day that I arrived in Asia,
- Webster's Bible (WBS)
- And when they had come to him, he said to them, Ye know, from the first day that I came into Asia, after what manner I have been with you at all seasons,
- Young's Literal Translation (YLT)
- and when they were come unto him, he said to them, 'Ye — ye know from the first day in which I came to Asia, how, with you at all times I was;
Read in context
- 16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
- 17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
- 18ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
- 19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
- 20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
Cross references
- 1 Thessalonians 1:5–6 1 ಥೆಸಲೊನೀಕದವರಿಗೆ 1:5–6ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ. ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- Acts 19:1 ಅಪೊಸ್ತಲರ ಕೃತ್ಯಗಳು 19:1ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- Acts 18:19 ಅಪೊಸ್ತಲರ ಕೃತ್ಯಗಳು 18:19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- 2 Thessalonians 3:7–9 2 ಥೆಸಲೊನೀಕದವರಿಗೆ 3:7–9ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 2 Corinthians 6:3–11 2 ಕೊರಿಂಥದವರಿಗೆ 6:3–11ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ; ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ, ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ, ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ. ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
- 1 Thessalonians 2:1–10 1 ಥೆಸಲೊನೀಕದವರಿಗೆ 2:1–10ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ. ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ. ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ; ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ. ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು. ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು. ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ. ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
Original words (Greek)
- And · G1161δέ dé
- when · G5613ὡς hōs
- come · G3854παραγίνομαι paragínomai
- to · G4314πρός prós
- him · G846αὐτός autós
- said · G2036ἔπω épō
- them · G846αὐτός autós
- Ye · G5210ὑμεῖς hymeîs
- know · G1987ἐπίσταμαι epístamai
- from · G575ἀπό apó
- first · G4413πρῶτος prōtos
- day · G2250ἡμέρα hēméra
- that · G3739ὅς hós
- came · G1910ἐπιβαίνω epibaínō
- into · G1519εἰς eis
- Asia · G773Ἀσία Asía
- manner · G4459πῶς pōs
- been · G1096γίνομαι gínomai
- with · G3326μετά metá
- you · G5216ὑμῶν hymōn
- all · G3956πᾶς pâs
- seasons · G5550χρόνος chrónos