Skip to content
ThuthiThuthiThuthi
Acts · chapter 20 · verse 19

Acts 20:19 in Kannada

ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.

Naanu bahu namrateyindaloo kanneerinindaloo kartana seve maaduttiddenu. Idaralli yehoodyaru honchuhaakiddarinda sankashtagalu sambhavisidavu.

Acts 20:19 in English

King James Version (KJV)
Serving the Lord with all humility of mind, and with many tears, and temptations, which befell me by the lying in wait of the Jews:
World English Bible (WEB)
serving the Lord with all humility, with many tears, and with trials which happened to me by the plots of the Jews;
American Standard Version (ASV)
serving the Lord with all lowliness of mind, and with tears, and with trials which befell me by the plots of the Jews;
Bible in Basic English (BBE)
Doing the Lord's work without pride, through all the sorrow and troubles which came on me because of the evil designs of the Jews:
Darby Translation (DBY)
serving the Lord with all lowliness, and tears, and temptations, which happened to me through the plots of the Jews;
Webster's Bible (WBS)
Serving the Lord with all humility of mind, and with many tears and temptations, which befell me by the lying in wait of the Jews:
Young's Literal Translation (YLT)
serving the Lord with all humility, and many tears, and temptations, that befell me in the counsels of the Jews against [me];

Read in context

  1. 17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
  2. 18ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
  3. 19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
  4. 20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
  5. 21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
Read all of Acts 20

Cross references

Original words (Greek)

Acts 20:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.