Acts · chapter 20 · verse 2
Acts 20:2 in Kannada
ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
Aa bhaagagalalli sanchaara maadi alliyavarannu bahalavaagi prabodhisi greesge bandanu.
Acts 20:2 in English
- King James Version (KJV)
- And when he had gone over those parts, and had given them much exhortation, he came into Greece,
- World English Bible (WEB)
- When he had gone through those parts and had encouraged them with many words, he came into Greece.
- American Standard Version (ASV)
- And when he had gone through those parts, and had given them much exhortation, he came into Greece.
- Bible in Basic English (BBE)
- And when he had gone through those parts and given them much teaching, he came into Greece.
- Darby Translation (DBY)
- And having passed through those parts, and having exhorted them with much discourse, he came to Greece.
- Webster's Bible (WBS)
- And when he had gone over those parts, and had given them much exhortation, he came into Greece,
- Young's Literal Translation (YLT)
- and having gone through those parts, and having exhorted them with many words, he came to Greece;
Read in context
- 1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
- 2ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
- 3ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
- 4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
Cross references
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 1 Thessalonians 2:3 1 ಥೆಸಲೊನೀಕದವರಿಗೆ 2:3ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
- Acts 20:11 ಅಪೊಸ್ತಲರ ಕೃತ್ಯಗಳು 20:11ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- Acts 17:1 ಅಪೊಸ್ತಲರ ಕೃತ್ಯಗಳು 17:1ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
- Zechariah 9:13 ಜೆಕರ್ಯ 9:13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
- Acts 16:12 ಅಪೊಸ್ತಲರ ಕೃತ್ಯಗಳು 16:12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Acts 17:10 ಅಪೊಸ್ತಲರ ಕೃತ್ಯಗಳು 17:10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
- Acts 20:6–7 ಅಪೊಸ್ತಲರ ಕೃತ್ಯಗಳು 20:6–7ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು. ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.