Acts · chapter 20 · verse 22
Acts 20:22 in Kannada
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
Igo, naanu eega aatmanirbandhavullavanaagi yeroosale mige hoguttene. Alli nanage enu sambhavisu vavo naanariye.
Acts 20:22 in English
- King James Version (KJV)
- And now, behold, I go bound in the spirit unto Jerusalem, not knowing the things that shall befall me there:
- World English Bible (WEB)
- Now, behold, I go bound by the Spirit to Jerusalem, not knowing what will happen to me there;
- American Standard Version (ASV)
- And now, behold, I go bound in the spirit unto Jerusalem, not knowing the things that shall befall me there:
- Bible in Basic English (BBE)
- And now, as you see, I am going to Jerusalem, a prisoner in spirit, having no knowledge of what will come to me there:
- Darby Translation (DBY)
- And now, behold, bound in my spirit I go to Jerusalem, not knowing what things shall happen to me in it;
- Webster's Bible (WBS)
- And now behold, I go bound in the spirit to Jerusalem, not knowing the things that shall befall me there:
- Young's Literal Translation (YLT)
- 'And now, lo, I — bound in the Spirit — go on to Jerusalem, the things that shall befall me in it not knowing,
Read in context
- 20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- 21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- 22ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
- 23ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
- 24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
Cross references
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- 2 Corinthians 5:14 2 ಕೊರಿಂಥದವರಿಗೆ 5:14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
- Luke 18:31–33 ಲೂಕನು 18:31–33ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು. ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು. ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- 2 Peter 1:14 2 ಪೇತ್ರನು 1:14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- Luke 12:50 ಲೂಕನು 12:50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- John 18:4 ಯೋಹಾನನು 18:4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
- Acts 17:16 ಅಪೊಸ್ತಲರ ಕೃತ್ಯಗಳು 17:16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- Acts 21:11–14 ಅಪೊಸ್ತಲರ ಕೃತ್ಯಗಳು 21:11–14ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು. ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
Original words (Greek)
- And · G2532καί kaí
- now · G3568νῦν nŷn
- behold · G2400ἰδού idoú
- I · G1473ἐγώ egṓ
- go · G4198πορεύομαι poreúomai
- bound · G1210δέω déō
- spirit · G4151πνεῦμα pneûma
- unto · G1519εἰς eis
- Jerusalem · G2419Ἱερουσαλήμ Hierousalḗm
- not · G3361μή mḗ
- knowing · G1492εἴδω eídō
- things · G3588ὁ ho
- that · G1722ἐν en
- befall · G4876συναντάω synantáō
- me · G3427μοί moí
- there · G846αὐτός autós