Skip to content
ThuthiThuthiThuthi
Acts · chapter 20 · verse 23

Acts 20:23 in Kannada

ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.

Aadaroo ellaa pattanagalalli nanage bedigaloo sankatagaloo kaadukondive endu pavitraatmanu saakshi koduvadannu maatra ballenu.

Acts 20:23 in English

King James Version (KJV)
Save that the Holy Ghost witnesseth in every city, saying that bonds and afflictions abide me.
World English Bible (WEB)
except that the Holy Spirit testifies in every city, saying that bonds and afflictions wait for me.
American Standard Version (ASV)
save that the Holy Spirit testifieth unto me in every city, saying that bonds and afflictions abide me.
Bible in Basic English (BBE)
Only that the Holy Spirit makes clear to me in every town that prison and pains are waiting for me.
Darby Translation (DBY)
only that the Holy Spirit testifies to me in every city, saying that bonds and tribulations await me.
Webster's Bible (WBS)
Save that the Holy Spirit testifieth in every city, saying, that bonds and afflictions abide me.
Young's Literal Translation (YLT)
save that the Holy Spirit in every city doth testify fully, saying, that for me bonds and tribulations remain;

Read in context

  1. 21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
  2. 22ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
  3. 23ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
  4. 24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
  5. 25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
Read all of Acts 20

Cross references

Original words (Greek)

Acts 20:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.