Acts · chapter 20 · verse 25
Acts 20:25 in Kannada
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
Igo, nimmalli sanchaara maadi devara raajyavannu saaridavanaada nanna mukhavannu innu mele nimmalli obbaroo kaanuvadillavendu naanu ballenu.
Acts 20:25 in English
- King James Version (KJV)
- And now, behold, I know that ye all, among whom I have gone preaching the kingdom of God, shall see my face no more.
- World English Bible (WEB)
- “Now, behold, I know that you all, among whom I went about preaching God’s Kingdom, will see my face no more.
- American Standard Version (ASV)
- And now, behold, I know that ye all, among whom I went about preaching the kingdom, shall see my face no more.
- Bible in Basic English (BBE)
- And now I am conscious that you, among whom I have gone about preaching the kingdom, will not see my face again.
- Darby Translation (DBY)
- And now, behold, I know that ye all, among whom I have gone about preaching the kingdom [of God], shall see my face no more.
- Webster's Bible (WBS)
- And now behold, I know that ye all, among whom I have gone preaching the kingdom of God, will see my face no more.
- Young's Literal Translation (YLT)
- 'And now, lo, I have known that no more shall ye see my face, — ye all among whom I did go preaching the reign of God;
Read in context
- 23ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
- 24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- 25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
- 26ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
- 27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
Cross references
- Acts 28:31 ಅಪೊಸ್ತಲರ ಕೃತ್ಯಗಳು 28:31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Acts 20:38 ಅಪೊಸ್ತಲರ ಕೃತ್ಯಗಳು 20:38ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Romans 15:23 ರೋಮಾಪುರದವರಿಗೆ 15:23ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
- Matthew 10:7 ಮತ್ತಾಯನು 10:7ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
- Galatians 1:22 ಗಲಾತ್ಯದವರಿಗೆ 1:22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- Luke 16:16 ಲೂಕನು 16:16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- Acts 8:12 ಅಪೊಸ್ತಲರ ಕೃತ್ಯಗಳು 8:12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- Colossians 2:1 ಕೊಲೊಸ್ಸೆಯವರಿಗೆ 2:1ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
- Luke 9:60 ಲೂಕನು 9:60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
Original words (Greek)
- And · G2532καί kaí
- now · G3568νῦν nŷn
- behold · G2400ἰδού idoú
- I · G1473ἐγώ egṓ
- know · G1492εἴδω eídō
- that · G3754ὅτι hóti
- ye · G5210ὑμεῖς hymeîs
- all · G3956πᾶς pâs
- among · G1722ἐν en
- whom · G3739ὅς hós
- gone · G1330διέρχομαι diérchomai
- preaching · G2784κηρύσσω kērýssō
- kingdom · G932βασιλεία basileía
- God · G2316θεός theós
- see · G3700ὀπτάνομαι optánomai
- my · G3450μοῦ moû
- face · G4383πρόσωπον prósōpon
- more · G3765οὐκέτι oukéti