Skip to content
ThuthiThuthiThuthi
Acts · chapter 20 · verse 27

Acts 20:27 in Kannada

ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.

Yaakandare devara sankalpa vannellaa nimage tilisuvadaralli naanu hindegeya lilla.

Acts 20:27 in English

King James Version (KJV)
For I have not shunned to declare unto you all the counsel of God.
World English Bible (WEB)
for I didn’t shrink from declaring to you the whole counsel of God.
American Standard Version (ASV)
For I shrank not from declaring unto you the whole counsel of God.
Bible in Basic English (BBE)
For I have not kept back from you anything of the purpose of God.
Darby Translation (DBY)
for I have not shrunk from announcing to you all the counsel of God.
Webster's Bible (WBS)
For I have not shunned to declare to you all the counsel of God.
Young's Literal Translation (YLT)
for I did not keep back from declaring to you all the counsel of God.

Read in context

  1. 25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
  2. 26ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
  3. 27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
  4. 28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
  5. 29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
Read all of Acts 20

Cross references

Original words (Greek)

Acts 20:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.